Bible Language

Ephesians 6:2 (RV) Revised Version

Versions

KNV   ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
ERVKN   ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.” ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.