Bible Language

Esther 3:4 (RV) Revised Version

Versions

KNV   ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.
ERVKN   ಪ್ರತಿದಿನ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.