Versions
KNV ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ERVKN ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಯನ್ನೂ ಸವಾರನನ್ನೂ ಸಮುದ್ರದೊಳಗೆ ಮುಳುಗಿಸಿದನು.