Bible Language

Exodus 2:3 (RV) Revised Version

Versions

KNV   ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
ERVKN   ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.