Bible Language

Exodus 30:3 (RV) Revised Version

Versions

KNV   ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
ERVKN   ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.
IRVKN   ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.