Bible Language

Ezekiel 45:2 (RV) Revised Version

Versions

KNV   ಇಲ್ಲಿ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
ERVKN   ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಭಾಗದ ಪರಿಊಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು.