Versions
KNV ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
ERVKN ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದುದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.