Bible Language

Isaiah 14:32 (RV) Revised Version

Versions

KNV   ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ERVKN   ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು, ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಸಂದೇಶ.