Bible Language

Isaiah 23:16 (RV) Revised Version

Versions

KNV   ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
ERVKN   “ಪುರುಷರು ಮರೆತಿರುವ ವೇಶ್ಯೆಯೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ, ನಿನ್ನ ಹಾಡನ್ನು ನುಡಿಸು. ಮತ್ತೆಮತ್ತೆ ಹಾಡು. ಒಂದುವೇಳೆ ಆಗ ಜನರು ನಿನ್ನನ್ನು ನೆನಪು ಮಾಡಿಕೊಳ್ಳಬಹುದು.”