Bible Language

Isaiah 44:2 (RV) Revised Version

Versions

KNV   ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ERVKN   ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ, (ಇಸ್ರೇಲೇ) ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.