Bible Language

Isaiah 44:28 (RV) Revised Version

Versions

KNV   ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
ERVKN   ಸೈರಸನಿಗೆ ಯೆಹೋವನು ಇಂತೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”