Bible Language

Isaiah 9:1 (RV) Revised Version

Versions

KNV   ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
ERVKN   ಹಿಂದಿನ ಕಾಲದಲ್ಲಿ, ಜೆಬುಲೂನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.