Bible Language

James 3:2 (RV) Revised Version

Versions

KNV   ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ERVKN   ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.