Bible Language

Jeremiah 15 (RV) Revised Version

Versions

KNV   ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ERVKN   ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಙೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಜನರ ಘಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನುಐ ನನಿಐಂದ ದೂರಕಳುಹಿಸು. ಅವರಿಗೆ ಹೋಗಲು ಹೇಳು.