Bible Language

Jeremiah 44:30 (RV) Revised Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
ERVKN   ನಾನು ಹೇಳಿದಂತೆ ಮಾಡುವೆನೆಂಘುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಘುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನುಐ ಕೊಲ್ಲಘಯಸುತ್ತಾರೆ. ನಾನು ಫರೋಹ ಹೊಫ್ರನನುಐ ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಘೂಕದೆಐಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನುಐ ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನುಐ ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.”‘