Bible Language

Job 11:18 (RV) Revised Version

Versions

KNV   ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
ERVKN   ಯೋಬನೇ, ನಿನಗೆ ನಿರೀಕ್ಷೆಯಿರುವುದರಿಂದ ಸುರಕ್ಷಿತನಾಗಿರುವೆ. ಆತನು ನಿನ್ನನ್ನು ಪರಿಪಾಲಿಸುತ್ತಾ ನಿನಗೆ ವಿಶ್ರಾಂತಿಯನ್ನು ದಯಪಾಲಿಸುವನು.