Bible Language

Job 22:3 (RV) Revised Version

Versions

KNV   ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
ERVKN   ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?