Bible Language

John 19:2 (RV) Revised Version

Versions

KNV   ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
ERVKN   ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.