Bible Language

Joshua 24:4 (RV) Revised Version

Versions

KNV   ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್‌ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
ERVKN   ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು.