Bible Language

Joshua 6 (RV) Revised Version

Versions

KNV   ಆಗ ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
ERVKN   ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.