Bible Language

Leviticus 26:4 (RV) Revised Version

Versions

KNV   ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
ERVKN   ನೀವು ಅವುಗಳನ್ನು ಅನುಸರಿಸಿದರೆ, ನಾನು ಸರಿಯಾದ ಸಮಯದಲ್ಲಿ ಮಳೆಯನ್ನು ಅನುಗ್ರಹಿಸುವೆನು. ಭೂಮಿಯು ಒಳ್ಳೆಯ ಬೆಳೆಯನ್ನು ಕೊಡುವುದು ಮತ್ತು ತೋಟದ ಮರಗಳು ತಮ್ಮ ಫಲಗಳನ್ನು ಕೊಡುವವು.