Bible Language

Luke 10 (RV) Revised Version

Versions

KNV   ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ERVKN   ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.