Bible Language

Luke 11 (RV) Revised Version

Versions

KNV   ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
ERVKN   ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.