Bible Language

Luke 9:1 (RV) Revised Version

Versions

KNV   ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
ERVKN   ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.