Bible Language

Mark 7:2 (RV) Revised Version

Versions

KNV   ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
ERVKN   ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.
IRVKN   ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.