Bible Language

Matthew 25:1 (RV) Revised Version

Versions

KNV   ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ERVKN   “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.