Versions
KNV ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
ERVKN ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡು ಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)