Versions
KNV ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
ERVKN ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.