Bible Language

Psalms 127:1 (RV) Revised Version

Versions

KNV   ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
ERVKN   ರಚನೆಗಾರ : ಸೊಲೋಮೋನ. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.