Bible Language

Psalms 86:2 (RV) Revised Version

Versions

KNV   ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
ERVKN   ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು.