Bible Language

Romans 14 (RV) Revised Version

Versions

KNV   ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ERVKN   ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.