Bible Language

Romans 5 (RV) Revised Version

Versions

KNV   ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ERVKN   ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.