Bible Language

Acts 16:3 (RV) Revised Version

Versions

KNV   ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
ERVKN   ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.
IRVKN   ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.