Bible Language

Acts 19:2 (RV) Revised Version

Versions

KNV   ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ERVKN   ”ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.
IRVKN   “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.