Bible Language

Acts 19:30 (RV) Revised Version

Versions

KNV   ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
ERVKN   ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ.
IRVKN   ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.