Bible Language

Acts 19:31 (RV) Revised Version

Versions

KNV   ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
ERVKN   ಅಲ್ಲದೆ, ಪೌಲನ ಸ್ನೇಹಿತರಾಗಿದ್ದ ದೇಶದ ನಾಯಕರುಗಳಲ್ಲಿ ಕೆಲವರು ಅವನಿಗೆ ಒಂದು ಸಂದೇಶವನ್ನು ಕಳುಹಿಸಿ ಕ್ರೀಡಾಂಗಣದೊಳಗೆ ಹೋಗಬಾರದೆಂದು ತಿಳಿಸಿದರು.
IRVKN   ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು. PEPS