Bible Language

Acts 19:38 (RV) Revised Version

Versions

KNV   ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
ERVKN   ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!
IRVKN   ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.