Bible Language

Acts 26:11 (RV) Revised Version

Versions

KNV   ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ERVKN   ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.
IRVKN   ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.