Bible Language

Acts 7:46 (RV) Revised Version

Versions

KNV   ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
ERVKN   ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ؅ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು؆ ಎಂದು ದಾವೀದನು ದೇವರನ್ನು ಕೇಳಿಕೊಂಡನು.
IRVKN   ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.