Bible Language

Amos 1:1 (RV) Revised Version

Versions

KNV   ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
ERVKN   ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರುಷಗಳಿಗೆ ಮೊದಲು ದರ್ಶನಗಳಾದವು.
IRVKN   ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು. PS