Bible Language

Amos 9:1 (RV) Revised Version

Versions

KNV   ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
ERVKN   ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.