Bible Language

Daniel 1:19 (RV) Revised Version

Versions

KNV   ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
ERVKN   ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದುದರಿಂದ ನಾಲ್ಕು ಜನ ಯುವಕರು ರಾಜನ ಸೇವಕರಾದರು.