Bible Language

Daniel 9:14 (RV) Revised Version

Versions

KNV   ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ERVKN   ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.