Bible Language

Daniel 9:16 (RV) Revised Version

Versions

KNV   ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
ERVKN   ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ತಾಳುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದುದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.