Bible Language

Daniel 9:20 (RV) Revised Version

Versions

KNV   ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ERVKN   ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.