Bible Language

Deuteronomy 21:3 (RV) Revised Version

Versions

KNV   ಹತನಾದವನಿಗೆ ಸವಿಾಪವಾದ ಊರು ಯಾವದೋ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
ERVKN   ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು
IRVKN   ಯಾವ ಊರು ಹತ್ತಿರವಾಗಿದೆಯೋ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.