Bible Language

Deuteronomy 21:9 (RV) Revised Version

Versions

KNV   ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
ERVKN   ಹೀಗೆ ನೀವು ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ನಿಮ್ಮ ಸಮೂಹದಿಂದ ದೋಷವನ್ನು ತೆಗೆದುಹಾಕುವಿರಿ.
IRVKN   ಆಗ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ. PS