Bible Language

Deuteronomy 27:20 (RV) Revised Version

Versions

KNV   ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.