Bible Language

Deuteronomy 27:24 (RV) Revised Version

Versions

KNV   ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.