Bible Language

Deuteronomy 27:25 (RV) Revised Version

Versions

KNV   ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
ERVKN   “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.